ಬೆಂಗಳೂರಿನಂತಹ ಮೆಟ್ರೋ ನಗರದಲ್ಲಿ ಬದುಕು ಕಟ್ಟುವ ಬಹುತೇಕ ಮಂದಿ ಅಪಾರ್ಟ್‌ಮೆಂಟ್, ಫ್ಲ್ಯಾಟ್‌ಗಳಲ್ಲಿಯೇ ಕಾಲ ಕಳೆಯುತ್ತಾರೆ. ನಿಮ್ಮ ಮಕ್ಕಳು, ಮಹಿಳೆಯರು ಜತೆಗೆ ಹಿರಿಯರು ಬಾಲ್ಕನಿ ವಿಚಾರದಲ್ಲಿ ಮಾಡುವ ಕೆಲವೊಂದು ತಪ್ಪುಗಳು ಅವರನ್ನು ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾದ ಘಟನೆಗಳು ಇರಬಹುದು. ಆದರೆ ಈಗ ಇಂತಹ ಅಪಾಯಕಾರಿ ಬಾಲ್ಕನಿಗಳಿಗೆ ಸುಂದರವಾದ ನೆಟ್‌ಗಳನ್ನು ಅಳವಡಿಸುವ ಮೂಲಕ ನಿಮ್ಮವರ ಅಮೂಲ್ಯ ಬದುಕಿಗೆ ಭದ್ರತೆ ನೀಡುವ ತಂಡವೊಂದು ಕೆಲಸ ಮಾಡುತ್ತಿದೆ.
ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/